ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕಾಡುಕೋಣ ಶಿಕಾರಿ ಮಾಡಿದ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರದೂಂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಘವೇಂದ್ರ ನಗರದಲ್ಲಿ ನಡೆದಿದೆ. ಇಸ್ಮಾಯಿಲ್ ಬಂಧಿತ ಆರೋಪಿ.
ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ

ಕಾಡುಕೋಣ ಶಿಕಾರಿ ಮಾಡಿರುವ ಖಚಿತ ಮಾಹಿತಿ ಮೇರೆಗೆ ಕೊಪ್ಪ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿದ್ದು, ಮಾಂಸ ಸಮೇತ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿದ್ದು, ಒಂದು ಕೋವಿಯನ್ನ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ












