
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಶಾಕ್ ನಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ

ಅಂದಾಜು 35 ವರ್ಷದ ಕಾಡಾನೆ ಇದಾಗಿದ್ದು, ಹಲಸಿನಕಾಯಿ ತಿನ್ನಲು ಹೋಗಿ ವಿದ್ಯುತ್ ಶಾಕ್ ತಗುಲಿ ಕಾಡಾನೆ ಸಾವನ್ನಪ್ಪಿದೆ.

ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ಸ್ಥಳಕ್ಕೆ ಅರಣ್ಯ ಅಧಿಕಾರಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ













