ತೀರ್ಥಹಳ್ಳಿ: ಮಾತ್ರೆಗಳನ್ನು ನುಂಗಿ ಮಹಿಳೆ ಸಾವು

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಮಾತ್ರೆಗಳನ್ನು ನುಂಗಿ ಮಹಿಳೆಯೊರ್ವರು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.


ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!


ತೀರ್ಥಹಳ್ಳಿ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ಕುಟುಂಬದಲ್ಲಿ ನಡೆದ ಸಣ್ಣದೊಂದು ಗಲಾಟೆಯಿಂದ ಬೇಸತ್ತು ಮಾತ್ರ ಸೇವಿಸಿದ್ದಾರೆ. ನಂತರ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರಾವನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ: ಪಂಪ್‌ ಸೆಟ್ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆದೇಶ; ಆದೇಶ ಪ್ರತಿ ಇಲ್ಲಿದೆ ನೋಡಿ


ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಸಾಮೂಹಿಕ ವಿವಾಹಕ್ಕೆ ಸಿಗಲಿದೆ 50000 ರೂ.; ಅರ್ಜಿ ಸಲ್ಲಿಕೆ ಹೇಗೆ?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.