ಕಡೂರು: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಪಂಚನಹಳ್ಳಿಯಲ್ಲಿ ಸಂಭವಿಸಿದೆ. ಲಕ್ಷ್ಮಮ್ಮ ಮೃತಪಟ್ಟವರು.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಶನಿವಾರ ರಾತ್ರಿ ತಮ್ಮ ಮನೆಯಿಂದ ಮೊಮ್ಮಗನೊಂದಿಗೆ ಹೊರಗೆ ಬಂದು ಕಡೂರು- ಪಂಚನಹಳ್ಳಿ ರಸ್ತೆಯಲ್ಲಿ ನಡೆದು ಹೋಗುತ್ತಿರುವಾಗ ಅಣೆಗೆರೆ ಕಡೆಯಿಂದ ಉಮೇಶ್ ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾದ ಪರಿಣಾಮ ತಲೆ ಮತ್ತು ಕಾಲಿಗೆ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೊಮ್ಮಗ ಚಿರಂಜೀವಿ ನೀಡಿದ ದೂರಿನನ್ವಯ ಪಂಚನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
















