ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು

ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯ ಮಧುಕರ ಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಆಸ್ಪತ್ರೆಗೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಮಧುಕರ್ ಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ.













