ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರೇಯಸಿಯನ್ನು ಕೊಂದು ಪ್ರಿಯತಮ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ

ರಾಮನಗರದ ಮಾಗಡಿಯ ಪೂರ್ಣಿಮಾ (30) ಹಾಗೂ ಭದ್ರಾವತಿ ಮೂಲದ ಯುವಕ ಮಧು(29) ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಬೆಂಗಳೂರು KA 03 AD4628 ನೋಂದಣಿಯ ಯೆಲ್ಲೋ ಬೋರ್ಡ್ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದಾರೆ ಎನ್ನಲಾಗಿದ್ದು, ಯುವತಿಯ ಮೃತದೇಹ ಕಾರಿನೊಳಗೆ ಕತ್ತು ಹಿಸುಕಿದ ರೀತಿಯಲ್ಲಿ ಪತ್ತೆಯಾದರೆ ಅಲ್ಲೇ ಪಕ್ಕದ ಮರದಲ್ಲಿ ಯುವಕನ ಶವ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ
ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, 21,413 ಹುದ್ದೆ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ












