
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಯುಗಾದಿ ಹಬ್ಬದ ದಿನವೇ ಯುವಕ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಬಳಿ ನಡೆದಿದೆ. ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ನಿವಾಸಿ ಮೋಹನ್ (37) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ

ಕಳೆದ 6 ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದ ಮೋಹನ್ ಕೌಟುಂಬಿಕ ಕಲಹ ಹಿನ್ನೆಲೆ ನೇಣಿಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರು ನಗರದ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಲಕ್ಯಾ ಬಳಿ ಪಾಳು ಬಿದ್ದ ಬಸ್ ನಿಲ್ದಾಣದಲ್ಲಿ ನೇಣಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ













