ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಭದ್ರಾ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗದ ಗೌತಮ್ (19)ಮೃತ ದುರ್ದೈವಿ.
ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ

ಮಾರಿ ಜಾತ್ರೆಗೆಂದು ಪಾಲಕರೊಂದಿಗೆ ಎನ್.ಆರ್.ಪುರದ ಸಂಬಂಧಿಕರ ಮನೆಗೆ ಬಂದಿದ್ದ ಗೌತಮ್ ಗುರುವಾರ ಬೆಳಗ್ಗೆ ಭದ್ರಾ ಹಿನ್ನೀರು ಪ್ರದೇಶ ವೀಕ್ಷಿಸಲು ಹೋಗಿದ್ದ. ಹಿನ್ನೀರಿನಲ್ಲಿ ಈಜಲು ಹೋಗಿ ನೀರಿನ ಆಳ ಗೊತ್ತಾಗದೆ ಪಾಲಕರ ಎದುರೇ ನೀರಿನಲ್ಲಿ ಮುಳುಗಿದ್ದಾನೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ
ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಮೃತ ದೇಹವನ್ನು ಮೇಲಕ್ಕೆತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: PUC ವಿದ್ಯಾರ್ಥಿಗಳಿಗೆ 3,500 ಸ್ಕಾಲರ್ ಶಿಪ್; 10th ನಲ್ಲಿ ಇಷ್ಟು ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ












